ದಿನದ ಅಪರಾಧಗಳ ಪಕ್ಷಿನೋಟ 01ನೇ ಜನವರಿ 2018

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 31.12.2017 ರಂದು ಸಂಜೆ 5.00 ಗಂಟೆಯಿಂದ ದಿನಾಂಕ: 01.01.2018 ರಂದು ಬೆಳಿಗ್ಗೆ 10.00 ಗಂಟೆಯವರೆಗೆ ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

ಕೊಲೆ : ಇಲ್ಲ

ಕೊಲೆ  ಪ್ರಯತ್ನ : ಇಲ್ಲ

ಡಕಾಯತಿ : ಇಲ್ಲ

ಸುಲಿಗೆ : ಇಲ್ಲ

ಕನ್ನ ಕಳುವು : ಇಲ್ಲ

ಸಾಧಾರಣ ಕಳ್ಳತನ : ಇಲ್ಲ

– ರಸ್ತೆ ಅಪಘಾತಗಳು :‍ 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ನಾರಾಯಣಸ್ವಾಮಿ ಬಿನ್ ಕೃಷ್ಣಯ್ಯ ಶೆಟ್ಟಿ, ನ್ಯೂ ಟೌನ್, ಬೇತಮಂಗಲ ರವರು ದಿನಾಂಕ 28-12-2017 ರಂದು ಸಂಜೆ 5-30 ಗಂಟೆಯಲ್ಲಿ ಕೋಲಾರದಿಂದ ಆಟೋ ಸಂಖ್ಯೆ ಕೆಎ-07-ಎ-652 ರಲ್ಲಿ ಆಟೋಚಾಲಕ ಶ್ರೀನಾಥ್ ಮತ್ತು ಮುನೆಂದ್ರ ರವರೊಂದಿಗೆ ಬಂಗಾರಪೇಟೆ ಕೋಲಾರ ಮುಖ್ಯ ರಸ್ತೆಯ ಹಂಚಾಳ ಬಸ್ ನಿಲ್ದಾಣ ಬಳಿ ಹೋಗುತ್ತಿರುವಾಗ ಹಿಂದುಗಡೆಯಿಂದ ಟೆಂಪೋ ಸಂಖ್ಯೆ ಕೆ.ಎಲ್ 11-ವಿ-2288 ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಆಟೋ ಹಿಂಭಾಗಕ್ಕೆ ಡಿಕ್ಕಿ ಪಡಿಸಿದ್ದರ ಪ್ರಯುಕ್ತ ದೂರುದಾರರಿಗೆ ಮತ್ತು ಆಟೋ ಚಾಲಕ ಶ್ರೀನಾಥ ರವರಿಗೆ ಗಾಯಗಳಾಗಿರುತ್ತದೆ.

ಮೋಸ/ವಂಚನೆ ಪ್ರಕರಣಗಳು : ಇಲ್ಲ

– ದೊಂಬಿ : ಇಲ್ಲ

– ಜೂಜಾಟ ಕಾಯ್ದೆ : ಇಲ್ಲ

ಅಪಹರಣ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು : ಇಲ್ಲ

– ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು : ಇಲ್ಲ

 ಹಲ್ಲೆ :  ಇಲ್ಲ

ಅಕ್ರಮ ಮದ್ಯ ಮಾರಾಟ : ಇಲ್ಲ

ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : ಇಲ್ಲ

ಅಸ್ವಾಭಾವಿಕ ಮರಣ :  ಇಲ್ಲ

– ಇತರೆ : ಇಲ್ಲ

Leave a Reply

Your email address will not be published. Required fields are marked *