ದಿನದ ಅಪರಾಧಗಳ ಪಕ್ಷಿನೋಟ 05 ನೇ ಜನವರಿ 2021

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ 04.01.2021 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

– ಸಾಧಾರಣ ಕಳ್ಳತನ : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ದೇವರಾಜ್ ಬಿನ್ ಚೊಕ್ಕಪ್ಪ, ಮಿಟ್ಟಮಾಲಹಳ್ಳಿ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರು ದಿನಾಂಕ: 28.01.2020 ರಂದು ಸಂಜೆ 5.45 ಗಂಟೆಗೆ ಹೀರೋ ಪ್ಯಾಷನ್ ಪ್ರೋ ದ್ವಿಚಕ್ರ ವಾಹನ ಸಂಖ್ಯೆ ಕೆಎ08-ಎಕ್ಸ್-3762 ವಾಹನವನ್ನು ತೋಟದ ಬಳಿ ನಿಲ್ಲಿಸಿ ಸಂಜೆ 6.30 ಗಂಟೆಗೆ ನೋಡಲಾಗಿ, 35,000/- ರೂ ಬೆಲೆ ಬಾಳುವುದನ್ನು ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿರುತ್ತಾರೆ.

Leave a Reply

Your email address will not be published. Required fields are marked *