ದಿನದ ಅಪರಾಧಗಳ ಪಕ್ಷಿನೋಟ 06 ನೇ ಸೆಪ್ಟೆಂಬರ್‌ 2019

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ:05.09.2019 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

– ಹಲ್ಲೆ : 01

ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀಮತಿ. ಶಂಕರಮ್ಮ ಕೊಂ ನಾರಾಯಣಸ್ವಾಮಿ, ಎ. ಮೋತಕಪಲ್ಲಿ ಗ್ರಾಮ, ಕೆ.ಜಿ.ಎಫ್ ತಾಲ್ಲೂಕು ರವರ ಮನೆಯ ಬಳಿ ದಿನಾಂಕ-03-09-2019 ರಂದು ಸಂಜೆ 6.30 ಗಂಟೆಯಲ್ಲಿ ಶೇಖರ್‌ ರವರು ಜೆ.ಸಿ.ಬಿಯಿಂದ ಮಣ್ಣು ತೆಗೆಯುತ್ತಿದ್ದಾಗ, ದೂರುದಾರರು ಕೇಳಿದಕ್ಕೆ ಶೇಖರ್‌, ತಿಪ್ಪಕ್ಕ ಮತ್ತು ಮಾರ್ಕೊಂಡನಾಯ್ಡು ರವರು ದೂರುದಾರರ ಮೇಲೆ ಜಗಳ ಮಾಡಿ ಕೆಟ್ಟ ಮಾತುಗಳಿಂದ ಬೈದು, ಕಟ್ಟಿಗೆ ಯಿಂದ ಹೊಡೆದು ಗಾಯಪಡಿಸಿರುತ್ತಾರೆ.

Leave a Reply

Your email address will not be published. Required fields are marked *