ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿದಿನಾಂಕ 07.06.2020 ರಂದು ದಾಖಲಾಗಿರುವಅಪರಾಧಪ್ರಕರಣಗಳವಿವರಗಳು.
– ಅಸ್ವಾಭಾವಿಕ ಮರಣ ಪ್ರಕರಣ : 01
ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಬಾವಿಕ ಮರಣದ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀಮತಿ ವಿಜಯಲಕ್ಷ್ಮೀ, ರಾಬರ್ಟ್ಸನ್ಪೇಟೆ ರವರ ತಂದೆ ಅಶ್ವತ್ನಾರಾಯಣ, 68 ವರ್ಷ ರವರಿಗೆ ಸುಮಾರು ವರ್ಷಗಳಿಂದ ಹೊಟ್ಟೆ ನೋವು ಬರುತ್ತಿದ್ದು, ಚಿಕಿತ್ಸೆ ಕೊಡಿಸಿದ್ದರೂ ಗುಣಮುಖವಾಗಿದೇ ಇದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 04.06.2020 ರಂದು ಬೆಳಿಗ್ಗೆ 11.30 ಗಂಟೆಗೆ ಕಾಸಂಬಳ್ಳಿ ಗ್ರಾಮದ ಕೆರೆಯ ಬಳಿ ಇಲಿ ಪಾಶಾಣ ಕುಡಿದಿದ್ದು, ಚಿಕಿತ್ಸೆಗಾಗಿ ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಪಲಕಾರಿಯಾಗದೆ ದಿನಾಂಕ 06.06.2020 ರಂದು ರಾತ್ರಿ 9.30 ಗಂಟೆಯಲ್ಲಿ ಮೃತಪಟ್ಟಿರುತ್ತಾರೆ.