ದಿನದ ಅಪರಾಧಗಳ ಪಕ್ಷಿನೋಟ 11ನೇ ಆಗಸ್ಟ್‌ 2020

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ 10.08.2020 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.  .

ರಸ್ತೆ ಅಪಘಾತಗಳು : 01

ಕಾಮಸಮುದ್ರಂ  ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಹೇಮಂತ್‌ ಕುಮಾರ್‌ ಬಿನ್ ನಾಗರಾಜ್‌, ಶ್ಯಾಮಶೆಟ್ಟಿಹಳ್ಳಿ ಗ್ರಾಮ, ಮಾಲೂರು ತಾಲ್ಲೂಕು ರವರು ದಿನಾಂಕ 10.08.2020 ರಂದು ಬೆಳಿಗ್ಗೆ 6.30 ಗಂಟೆಯಲ್ಲಿ KA-05-MU-8808 MARUTHI SUZUKI VITARA BREZZA ವಾಹನದ ಹಿಂಬದಿಯಲ್ಲಿ ಕುಳಿತುಕೊಂಡು ಕಾಮಸಮುದ್ರಂ-ಬಲಮಂದೆ ರಸ್ತೆಯ ನಿಮ್ಮಾನುಗುಟ್ಟೆ ಸಮೀಪ ಬರುತ್ತಿದ್ದಾಗ, ನಂಜಪ್ಪ.ಎಂ ಬಿನ್ ಟಿ.ಕೆ ಮುನೇಗೌಡ, ತ್ಯಾಗನದೊಡ್ಡಿ ಗ್ರಾಮ, ಮಾಲೂರು ತಾಲ್ಲೂಕು ರವರು ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆಯ ಪಕ್ಕದಲ್ಲಿರುವ ನೀಲಗಿರಿ ಮರಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ಸದರಿ ಕಾರಿನ ಮುಂಭಾಗ ಸಂಪೂರ್ಣವಾಗಿ ಜಕಂಗೊಂಡಿರುತ್ತೆ. ದೂರುದಾರರಿಗೆ ಮತ್ತು ಕಾರಿನ ಚಾಲಕ ನಂಜಪ್ಪ.ಎಂ ರವರಿಗೆ ಸಣ್ಣಪುಟ್ಟ ಗಾಯಗಳಾಗಿರುತ್ತದೆ.

Leave a Reply

Your email address will not be published. Required fields are marked *