ದಿನದ ಅಪರಾಧಗಳ ಪಕ್ಷಿನೋಟ 12ನೇ ಸೆಪ್ಟೆಂಬರ್‌ 2019

– ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : 01

ಚಾಂಪಿಯನ್‌ರೀಫ್ಸ್‌ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ರಾಘವನ್ ಬಿನ್ ರಾಮಕೃಷ್ಣ, ಇ.ಟಿ ಬ್ಲಾಕ್, ಚಾಂಪಿಯನ್‌ರೀಫ್ಸ್‌, ಕೆ.ಜಿ.ಎಫ್ ರವರ ಮಗಳಾದ ನಿಶಾಲ್, 19 ವರ್ಷ ರವರು ದಿನಾಂಕ:   10-09-2019 ರಂದು ಸಂಜೆ 5-45 ಗಂಟೆಯಲ್ಲಿ  ಮನೆಯಿಂದ ಹೊರಗೆ ಹೋದವಳು ವಾಪಸ್ ಬರದೇ ಕಾಣೆಯಾಗಿರುತ್ತಾರೆ.

Leave a Reply

Your email address will not be published. Required fields are marked *