ದಿನದ ಅಪರಾಧಗಳ ಪಕ್ಷಿನೋಟ 13 ನೇ ಡಿಸೆಂಬರ್‌ 2019

 – ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆ ಪ್ರಕರಣ ದಾಖಲಗಿರುತ್ತದೆ. ದೂರುದಾರರಾದ ಶ್ರೀ. ನಾರಾಯಣಪ್ಪ ಬಿನ್ ಗಂಗಪ್ಪ, ಹಿರೇಕರಪನಹಳ್ಳಿ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ  ಮಗಳಾದ ಕು|| ಸೌಜನ್ಯ, 23 ವರ್ಷ ರವರು ದಿನಾಂಕ 11.12.2019 ರಂದು ಬೆಳಗ್ಗೆ 9.00 ಗಂಟೆಗೆ ಮನೆಯಿಂದ ಹೋದವಳು ವಾಪಸ್ಸು ಮನೆಗೆ ಬಾರದೇ ಕಾಣೆಯಾಗಿರುತ್ತಾಳೆ.

Leave a Reply

Your email address will not be published. Required fields are marked *