ದಿನದ ಅಪರಾಧಗಳ ಪಕ್ಷಿನೋಟ 14 ನೇ ಏಪ್ರಿಲ್‌ 2019

 – ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : 01

ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀಮತಿ. ಮಾಲ ಕೊಂ ಕೇರಪ್ಪ, ಲಕ್ಕೇನಹಳ್ಳಿ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ  ಮಗಳಾದ ಕು.ಅಶ್ವಿನಿ, 18 ವರ್ಷ ರವರು ದಿನಾಂಕ 10.04.2019 ರಂದು ಬೆಳಿಗ್ಗೆ 10.00 ಗಂಟೆಗೆ ದೂರುದಾರರು ಹೊಲದ ಕಡೆ ಹೋಗಿ ಮಧ್ಯಾಹ್ನ 12.00 ಗಂಟೆಗೆ ಮನೆಗೆ ಬಂದಾಗ ಅಶ್ವಿನಿ ರವರು ಮನೆಯಲ್ಲಿ ಇಲ್ಲದೇ ಕಾಣೆಯಾಗಿರುತ್ತಾರೆ.

Leave a Reply

Your email address will not be published. Required fields are marked *