ದಿನದ ಅಪರಾಧಗಳ ಪಕ್ಷಿನೋಟ 15ನೇ ಮಾರ್ಚ್ 2021

ಕೆ.ಜಿ.ಎಫ್. ಪೊಲೀಸ್ಜಿಲ್ಲೆಯ ವಿವಿಧ ಪೊಲೀಸ್ಠಾಣೆಗಳಲ್ಲಿ ದಿನಾಂಕ 14.03.2021 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : 01

ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀಮತಿ. ಸರಸಮ್ಮ ಕೊಂ ಕೃಷ್ಣಪ್ಪ, ತಂಬಾರ್ಲಹಳ್ಳಿ ಗ್ರಾಮ, ಕೆ.ಜಿ.ಎಫ್ ತಾಲ್ಲೂಕು ರವರ ಮಗಳಾದ  ಪವಿತ್ರ,  20 ವರ್ಷ ರವರು  ದಿನಾಂಕ 12-03-2021 ರಂದು ಬೆಳಗ್ಗೆ 7-00 ಗಂಟೆಗೆ  ಮನೆಯಿಂದ ಹೋದವರು ಮತ್ತೆ ಮನೆಗೆ ವಾಪಸ್ ಬಾರದೇ ಕಾಣೆಯಾಗಿರುತ್ತಾರೆ.

Leave a Reply

Your email address will not be published. Required fields are marked *