ದಿನದ ಅಪರಾಧಗಳ ಪಕ್ಷಿನೋಟ 17 ನೇ ಮೇ 2020

ಕೆ.ಜಿ.ಎಫ್ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ 16.05.2020 ರಂದು  ದಾಖಲಾಗಿರುವ  ಅಪರಾಧ ಪ್ರಕರಣಗಳ ವಿವರಗಳು.

– ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ರವೀಂದ್ರ ಗೌಡ ಬಿನ್ ವೆಂಕಟೇಶಪ್ಪ, ಒಂಬತ್ತುಗುಳಿ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ ಮಗಳಾದ ವಿದ್ಯಾ, 18 ವರ್ಷ ರವರು ದಿನಾಂಕ 13.05.2020 ರಂದು ಬೆಳಗ್ಗೆ 10.00 ಗಂಟೆಗೆ ಮನೆಯಿಂದ ಹೋದವಳು ಮನೆಗೆ ವಾಪಸ್ ಬಾರದೆ ಕಾಣೆಯಾಗಿರುತ್ತಾರೆ.

Leave a Reply

Your email address will not be published. Required fields are marked *