ದಿನದ ಅಪರಾಧಗಳ ಪಕ್ಷಿನೋಟ 18 ನೇ ಆಗಸ್ಟ್‌ 2019

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ:17.08.2019 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

– ಸಾಧಾರಣ ಕಳ್ಳತನ : 01

ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೇಸಿನ ಪಿರ್ಯಾದಿ ಪ್ರಭುಕುಮಾರ್, ಟಾಪ್ ಬ್ಲಾಕ್‌, ಚಾಂಪಿಯನ್‌ ರೀಫ್ಸ್‌, ಕೆ.ಜಿ.ಎಫ್ ರವರು ದಿನಾಂಕ.16.08.2019 ರಂದು ಮದ್ಯಾಹ್ನ 12-00 ಗಂಟೆಗೆ ತನ್ನ ಕೆ.ಎ.08-ಆರ್7636 ಹೀರೋ ಹೋಂಡಾ ಸ್ಪೆಂಡರ್ ಪ್ಲಸ್ ದ್ವಿಚಕ್ರ ವಾಹನವನ್ನು ರಾಬರ್ಟ್‌‌ಸನ್‌ಪೇಟೆ ಕುವೆಂಪು ಬಸ್ಸ್ ನಿಲ್ದಾಣದಲ್ಲಿನ ಕಾಮರಾಜ್ ಪ್ರತಿಮೆ ಹತ್ತಿರ ನಿಲ್ಲಿಸಿ, ಹ್ಯಾಂಡ್ ಲಾಕ್ ಹಾಕಿಕೊಂಡು ಎಂ.ಜಿ. ಮಾರ್ಕೇಟ್ ಗೆ ಹೋಗಿ ಬಂದು ನೋಡಲಾಗಿ ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿರುತ್ತಾರೆಂದು ದೂರು ನೀಡಿರುತ್ತಾರೆ.

Leave a Reply

Your email address will not be published. Required fields are marked *