ದಿನದ ಅಪರಾಧಗಳ ಪಕ್ಷಿನೋಟ 19ನೇ ಜೂನ್‌ 2019

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ:18.06.2019 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

–ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : 01

ಚಾಂಪಿಯನ್‌ ರೀಪ್ಸ್ ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: 16.06.2019 ರಂದು ಪಿರ್ಯಾದಿದಾರರಾದ ಶ್ರೀ ರಾಘವನ್ ಬಿನ್ ರಾಮಕೃಷ್ಣ, ಇ.ಟಿ-ಬ್ಲಾಕ್, ಚಾಂಪಿಯನ್ ರೀಪ್ಸ್ .ಕೆ.ಜಿ.ಎಫ್. ವಾಸಿ ರವರ ಮಗಳಾದ ನಿಶಾಲ್, ರವರು ತಿಳಿಸಿ ಮನೆಯಿಂದ ಹೊರಗೆ ಹೋದವಳು ಮನೆಗೆ ವಾಪಸ್ಸು ಬಾರದೇ ಕಾಣೆಯಾಗಿರುತ್ತಾಳೆ.

Leave a Reply

Your email address will not be published. Required fields are marked *