ದಿನದ ಅಪರಾಧಗಳ ಪಕ್ಷಿನೋಟ 29ನೇ ಜುಲೈ 2020

ಕೆ.ಜಿ.ಎಫ್. ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ  28.07.2020 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : 01

ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆಯಾಗಿರುವ ಪ್ರಕರಣ ದಾಖಲಾಗಿರುತ್ತದೆ. ಈ ಕೇಸಿನ ದೂರುದಾರರಾದ ರಾಧಪ್ಪ, ನೀಲಿಗಿರಿಹಳ್ಳಿ ಗ್ರಾಮ ರವರ ಮಗಳಾದ ಪುಷ್ಪ.ಆರ್,  21 ವರ್ಷ ರವರು ದಿನಾಂಕ 27.07.2020 ರಂದು ರಾತ್ರಿ ಸುಮಾರು 9.30 ಗಂಟೆಯಲ್ಲಿ ಮನೆಯಿಂದ ಹೊರಗಡೆ ಹೋದವಳು ವಾಪಸ್ಸು ಬಾರದೇ ಕಾಣೆಯಾಗಿರುತ್ತಾಳೆ.

Leave a Reply

Your email address will not be published. Required fields are marked *