ದಿನದ ಅಪರಾಧಗಳ ಪಕ್ಷಿನೋಟ 29ನೇ ಅಕ್ಟೋಬರ್ 2020

ಕೆ.ಜಿ.ಎಫ್. ಪೊಲೀಸ್ಜಿಲ್ಲೆಯ ವಿವಿಧ ಪೊಲೀಸ್ಠಾಣೆಗಳಲ್ಲಿ ದಿನಾಂಕ 28.10.2020 ರಂದು  ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

 

ಅಸ್ವಾಭಾವಿಕ ಮರಣ ಪ್ರಕರಣ :  01

ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ.  ದೂರುದಾರರಾದ ಶ್ರೀ. ದೇವರಾಜ್ ಬಿನ್ ಏಕಾಂಬರಂ, ಪೆದ್ದಪಲ್ಲಿ ಗ್ರಾಮ, ರಾಬರ್ಟ್‌ಸನ್‌ಪೇಟೆ, ಕೆ.ಜಿ.ಎಫ್ ರವರ ಮಗನಾದ  ಶ್ರೀನಿವಾಸನ್, 42 ವರ್ಷ ರವರಿಗೆ ಹೊಟ್ಟೆನೋವು ಬರುತ್ತಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ:-28.10.2020 ರಂದು ಮದ್ಯಾಹ್ನ 1:30 ಗಂಟೆಗೆ ಮಹಡಿಯ ಮೇಲೆ ಇರುವ ರೂಮಿನ   ಸಿಲಿಂಗ್ ಪ್ಯಾನ್ ಗೆ  ಹಗ್ಗದಿಂದ ನೇಣುಹಾಕಿಕೊಂಡು ಆತ್ಮಹತ್ಯೆಮಾಡಿಕೊಂಡಿರುತ್ತಾರೆ.

Leave a Reply

Your email address will not be published. Required fields are marked *