ದಿನದ ಅಪರಾಧಗಳ ಪಕ್ಷಿನೋಟ 30ನೇ ಏಪ್ರಿಲ್‌ 2020

ಕೆ.ಜಿ.ಎಫ್ಪೊಲೀಸ್‌ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಿನಾಂಕ 29.04.2020 ರಂದು ದಾಖಲಾಗಿರುವ  ಅಪರಾಧ ಪ್ರಕರಣಗಳ ವಿವರಗಳು.

 

– ಅಸ್ವಾಭಾವಿಕ ಮರಣ ಪ್ರಕರಣ : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀಮತಿ. ಮುನಿರತ್ನ ಕೊಂ ಶ್ರೀನಿವಾಸ, ಬ್ಯಾಟರಾಯನಹಳ್ಳಿ ಗ್ರಾಮ, ಕೆ.ಜಿ.ಎಫ್ ತಾಲ್ಲೂಕು ರವರ  ಗಂಡ ಶ್ರೀನಿವಾಸ, 48 ವರ್ಷ ರವರು ದಿನಾಂಕ 29.04.2020 ರಂದು ಮದ್ಯಾಹ್ನ 3.00 ಗಂಟೆಯಲ್ಲಿ ಹೈದರಾಲಿ ರವರೊಂದಿಗೆ ದ್ವಿಚಕ್ರ ವಾಹನದಲ್ಲಿ ಬಂಗಾರಪೇಟೆ ಬಸ್ ನಿಲ್ದಾಣದ ಬಳಿ ಹೋಗುತ್ತಿದ್ದಾಗ, ಶ್ರೀನಿವಾಸ ರವರಿಗೆ ಹೃದಯಾಘಾತವಾಗಿ ಕೆಳಗೆ ಬಿದ್ದಿದ್ದು, ಕೂಡಲೇ ಶ್ರೀನಿವಾಸ ರವರನ್ನು ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುತ್ತಾರೆಂದು ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *