ದಿನದ ಅಪರಾಧಗಳ ಪಕ್ಷಿನೋಟ 17ನೇ ಎಪ್ರಿಲ್ 2021

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ 16.04.2021 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು. – ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು : 01 ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಸುಶೀಲಾ ಕೊಂ ಕುಮಾರ್, ಸ್ವರ್ಣನಗರ, ರಾಬರ್ಟ್ಸನ್ಪೇಟೆ, ಕೆ.ಜಿ.ಎಫ್ ರವರ ಮಗಳಾದ ಪ್ರೀತಿ, 19 ವರ್ಷ ರವರು ದಿನಾಂಕ:14.04.2021 ರಂದು ರಾತ್ರಿ 7:45 ಗಂಟೆಗೆ ಮನೆಯಿಂದ ಹೋದವಳು ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ. – ದೊಂಬಿ : 01…