ದಿನದ ಅಪರಾಧಗಳ ಪಕ್ಷಿನೋಟ 19 ನೇ ಮೇ 2021

ಕೆ.ಜಿ.ಎಫ್. ಪೊಲೀಸ್ಜಿಲ್ಲೆಯ ವಿವಿಧ ಪೊಲೀಸ್ಠಾಣೆಗಳಲ್ಲಿ ದಿನಾಂಕ 18.05.2021 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.

  ವ್ಯಕ್ತಿ ಕಾಣೆಯಾಗಿರುವ ಪ್ರಕರಣ : 01

ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಕೇಸಿನ ಪಿರ್ಯಾದಿ ಕೃಷ್ಣಪ್ಪ, ಹುಲ್ಕೂರು ಗ್ರಾಮ ರವರ ಮಗಳಾದ ಕವನಾ, 21 ವರ್ಷ ರವರು ದಿನಾಂಕ-12-05-2021 ರಂದು  ಮದ್ಯಾನ 13.30 ಗಂಟೆಯಲ್ಲಿ ಹುಲ್ಕೂರು ಗ್ರಾಮ ಪಂಚಾಯಿತಿ ಬಳಿ  ಹೋಗಿ ಬರುವುದಾಗಿ  ಹೇಳಿ ಹೋದವಳು ಮನೆಗೆ ಬಾರದೇ  ಕಾಣೆಯಾಗಿರುತ್ತಾಳೆ.

Leave a Reply

Your email address will not be published. Required fields are marked *