ಸಬ್‌ಇನ್ಸ್‌ಪೆಕ್ಟರ್ ನೌಕರಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕದ ಅವಧಿ ವಿಸ್ತರಣೆ

ಪತ್ರಿಕಾ ಪ್ರಕಟಣೆ ಸಬ್‌ಇನ್ಸ್‌ಪೆಕ್ಟರ್ ನೌಕರಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕದ ಅವಧಿ ವಿಸ್ತರಣೆ ಜೂನ್. 25 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ವೃಂದಗಳ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭಗೊಂಡಿದ್ದು, ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕದ ಅವಧಿಯನ್ನು ಜುಲೈ 18ರ ತನಕ ವಿಸ್ತರಿಸಲಾಗಿದೆ. ಯಾವುದಾದರೂ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಅಥವಾ ತತ್ಸಮಾನ ವಿದ್ಯಾರ್ಹತೆ ತೇರ್ಗಡೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆರ್.ಎಸ್.ಐ.…

Continue reading

ಪತ್ರಿಕಾ ಪ್ರಕಟಣೆ -ಕೆಜಿಎಫ್ : ಸಿವಿಲ್ ಪೊಲೀಸ್ ನೌಕರಿಗೆ ಅರ್ಜಿ ಸಲ್ಲಿಸಲು ಜುಲೈ 13 ಕೊನೆಯ ದಿನ

ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಖಾಲಿಯಿರುವ ನಾಗರೀಕ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭಗೊಂಡಿದ್ದು, ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜುಲೈ 13 ರ ತನಕ ವಿಸ್ತರಿಸಲಾಗಿದೆ. ದ್ವಿತೀಯ ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ನಾಗರೀಕ ಪೊಲೀಸ್ ಕಾನ್ಸ್‌ಟೇಬಲ್ ಅಥವಾ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಜುಲೈ 13 ರ ಒಳಗಾಗಿ ಸಲ್ಲಿಸಬಹುದಾಗಿದ್ದು, ಈ…

Continue reading